Friday, April 18, 2014

Daily Crime Reports 18-04-2014

ದೈನಂದಿನ ಅಪರಾದ ವರದಿ.

ದಿನಾಂಕ 18.04.201406:00  ಗಂಟೆ  ವರೆಗಿನ ಮಂಗಳೂರು ನಗರ  ಪೊಲೀಸ್‌  ಕಮೀಷನರೇಟ್‌  ವ್ಯಾಪ್ತಿಯಲ್ಲಿ  ವರದಿಯಾದ ಪ್ರಕರಣಗಳು    ಕೆಳಗಿನಂತಿದೆ.

 

ಕೊಲೆ  ಪ್ರಕರಣ

:

0

ಕೊಲೆ  ಯತ್ನ

:

0

ದರೋಡೆ ಪ್ರಕರಣ

:

0

ಸುಲಿಗೆ ಪ್ರಕರಣ

:

0

ಹಲ್ಲೆ ಪ್ರಕರಣ   

:

0

ಮನೆ ಕಳವು ಪ್ರಕರಣ

:

0

ಸಾಮಾನ್ಯ ಕಳವು

:

0

ವಾಹನ ಕಳವು

:

0

ಮಹಿಳೆಯ ಮೇಲಿನ ಪ್ರಕರಣ

:

0

ರಸ್ತೆ ಅಪಘಾತ  ಪ್ರಕರಣ

:

1

ವಂಚನೆ ಪ್ರಕರಣ        

:

0

ಮನುಷ್ಯ ಕಾಣೆ ಪ್ರಕರಣ

:

0

ಇತರ ಪ್ರಕರಣ

:

0

 

 

 

 

 

 

 

 

 

 

 

 

 

 

 

 

 

 

 

 

 

 

 

 

 

1.ಮಂಗಳೂರು ಸಂಚಾರ ಪಶ್ಚಿಮ ಪೊಲೀಸ್‌ ಠಾಣೆಯಲ್ಲಿ ವರದಿಯಾದ ಪ್ರಕರಣ : ದಿನಾಂಕ: 17.04.2014 ರಂದು ಪಿರ್ಯಾದುದಾರರಾದ ಶ್ರೀ ಟಿ. ಸಂಜೀತ್ ಪೈ ರವರು ತಮ್ಮ ಬಾಬ್ತು KA-19-EE-0682ನೇ ನಂಬ್ರದ ಮೋಟಾರ್ ಸೈಕಲ್ಲನ್ನು ಮಂಗಳೂರು ನಗರದ ಕಾರ್ ಸ್ಟ್ರೀಟಿಗೆ ಹೋಗುವರೇ ಉರ್ವಾ ಮಾರ್ಕೆಟ್ ಜಂಕ್ಷನ್ ನಿಂದಾಗಿ ಮಣ್ಣಗುಡ್ಡೆ ಗುರ್ಜಿ ಜಂಕ್ಷನ್ ರಸ್ತೆಯಲ್ಲಿ ಚಲಾಯಿಸಿಕೊಂಡು ಹೋಗುತ್ತಿರುವ ಸಮಯ ಪಿರ್ಯಾದುದಾರರ ಮುಂದುಗಡೆಯಿಂದ ಅಂದರೆ ಉರ್ವಾ ಮಾರ್ಕೆಟ್ ಜಂಕ್ಷನ್ ಕಡೆಯಿಂದ ಮಣ್ಣಗುಡ್ಡೆ ಜಂಕ್ಷನ್ ಕಡೆಗೆ KA-19-B-7166ನೇ ನಂಬ್ರದ ಪಿಕ್-ಅಪ್ ವಾಹನವನ್ನು ಅದರ ಚಾಲಕರು ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಯಾವುದೇ ಸೂಚನೆ ನೀಡದೇ ಬಲಕ್ಕೆ ತಿರುಗಿಸಿದ ಪರಿಣಾಮ ಪಿರ್ಯಾದುದಾರರು ತಮ್ಮ ಬೈಕ್ ಮೇಲೆ ನಿಯಂತ್ರಣ ತಪ್ಪಿ ಸದ್ರಿ ಪಿಕ್-ಅಪ್ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಪಿರ್ಯಾದುದಾರರು ಮೋಟಾರ್ ಸೈಕಲ್ ಸಮೇತ ರಸ್ತೆಗೆ ಬಿದ್ದು ಅವರ ಎಡಕಾಲಿನ ಪಾದದ ಬಳಿ ಮೂಳೆ ಮುರಿತದ ತೀವ್ರ ರಕ್ತ ಗಾಯ ಹಾಗೂ ಎಡಕೈ ಮೊಣಗಂಟಿಗೆ ತರಚಿದ ಗಾಯಗೊಂಡವರು ಚಿಕಿತ್ಸೆಯ ಬಗ್ಗೆ ನಗರದ ಯೇನೆಪೋಯಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲುಗೊಂಡಿರುವುದಲ್ಲದೇ ಪಿರ್ಯಾದುದಾರರ ಮೊಟಾರ್ ಸೈಕಲ್ ಸಂಪೂರ್ಣ ಜಖಂಗೊಂಡಿರುವುದಾಗಿದೆ.

No comments:

Post a Comment