Sunday, December 14, 2014

Daily Crime Report : 14-12-2014

ದಿನಾಂಕ 14.12.201406:00  ಗಂಟೆ  ವರೆಗಿನ ಮಂಗಳೂರು ನಗರ  ಪೊಲೀಸ್‌ ಕಮೀಷನರೇಟ್‌  ವ್ಯಾಪ್ತಿಯಲ್ಲಿ  ವರದಿಯಾದ ಪ್ರಕರಣಗಳು    ಕೆಳಗಿನಂತಿದೆ.

 

ಕೊಲೆ  ಪ್ರಕರಣ

:

0

ಕೊಲೆ  ಯತ್ನ

:

0

ದರೋಡೆ ಪ್ರಕರಣ

:

0

ಸುಲಿಗೆ ಪ್ರಕರಣ

:

0

ಹಲ್ಲೆ ಪ್ರಕರಣ   

:

0

ಮನೆ ಕಳವು ಪ್ರಕರಣ

:

0

ಸಾಮಾನ್ಯ ಕಳವು

:

0

ವಾಹನ ಕಳವು

:

0

ಮಹಿಳೆಯ ಮೇಲಿನ ಪ್ರಕರಣ

:

0

ರಸ್ತೆ ಅಪಘಾತ  ಪ್ರಕರಣ

:

2

ವಂಚನೆ ಪ್ರಕರಣ       

:

0

ಮನುಷ್ಯ ಕಾಣೆ ಪ್ರಕರಣ

:

0

ಇತರ ಪ್ರಕರಣ

:

0

 

 

 

 

 

 

 

 

 

 

 

 

 

 

 

 

 

 

 

 

 

 

 

1.ಮಂಗಳೂರು ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ವರದಿಯಾದ ಪ್ರಕರಣ : ದಿನಾಂಕ 13-12-2014 ರಂದು ಬೆಳಿಗ್ಗೆ 10-00 ಗಂಟೆಗೆ ಫಿರ್ಯಾದಿದಾರರಾದ ಶ್ರೀ ಸುಬ್ರಮಣ್ಯ ರವರು ತನ್ನ ತಂದೆ ಕೆ ಎಸ್ ವೆಂಕಟರಾವ್ ರವರೊಂದಿಗೆ ಹಳೆಯಂಗಡಿಯಲ್ಲಿ ಹಾಲು ತೆಗೆಸಿಕೊಡಲು ರಸ್ತೆ ದಾಟುತ್ತಿದ್ದಾಗ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ AP 16 AV 3030 ನೇ ನಂಬ್ರದ ಕಾರನ್ನು ಅದರ ಚಾಲಕ ಶ್ರೀರಾಮು ಎಂಬವರು ನಿರ್ಲಕ್ಷತನದಿಂದ ಮಾನವ ಜೀವಕ್ಕೆ ಅಪಾಯಕಾರಿಯಾದ ರೀತಿಯಲ್ಲಿ ಚಲಾಯಿಸಿಕೊಂಡು ಬಂದು ಫಿರ್ಯಾದಿದಾರರ ತಂದೆಯವರಿಗೆ ಡಿಕ್ಕಿಪಡಿಸಿದ ಪರಿಣಾಮ ತಂದೆಯವರು ರಸ್ತೆಗೆ ಬಿದ್ದು ತಲೆಗೆ, ಕಾಲುಗಳಿಗೆ ಗಂಭೀರ ತರದ ರಕ್ತ ಗಾಯವಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರನ್ನು ಚಿಕಿತ್ಸೆಗಾಗಿ ಮುಕ್ಕಾ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ KMC ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ 02-00 ಗಂಟೆಗೆ ಮೃತಪಟ್ಟಿರುತ್ತಾರೆ.

 

2.ಮಂಗಳೂರು ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ವರದಿಯಾದ ಪ್ರಕರಣ :  ದಿನಾಂಕ 13.12.2014 ರಂದು ಸಮಯ ಸುಮಾರು ಬೆಳಿಗ್ಗೆ 11.30 ಗಂಟೆಗೆ ಫಿರ್ಯಾದುದಾರರಾದ ಶ್ರೀ ವಸಂತ ಹೆಚ್. ರವರು ತಮ್ಮ ದ್ವಿ ಚಕ್ರ ವಾಹನ ನಂಬ್ರ KA38-J-9725ರಲ್ಲಿ ಸವಾರರಾಗಿ ಮತ್ತು ಸಹಸವಾರಾಗಿ ತಮ್ಮ ಪತ್ನಿಯನ್ನು ಕುಳ್ಳಿರಿಸಿಕೊಂಡು ಪಿವಿಎಸ್ ಕಡೆಯಿಂದ ಬಂಟ್ಸ್ ಹಾಸ್ಟೆಲ್ ಕಡೆಗೆ ಹೋಗುತ್ತಾ, ಮಹೇಂದ್ರ ಆರ್ಕೆಡ್ ಬಳಿ ತಲುಪಿದಾಗ  ಮಾರುತಿ ಒಮ್ನಿ ನಂಬ್ರ KA19-AA-2746(ಹಳದಿ ಪ್ಲೇಟ್)    ಚಾಲಕ ವೇಗವಾಗಿ  ಅಜಾಗರೂಕತೆಯಿಂದ ಫಿರ್ಯಾದುದಾರರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಮಾಡಿದ ಪರಿಣಾಮ ಫಿರ್ಯದುದಾರರು ಮತ್ತು ಅವರ ಪತ್ನಿ ರಸ್ತೆಗೆ  ಬಿದ್ದು ಗಾಯಗೊಂಡು ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಚಿಕೆತ್ಸೆ ಪಡೆದುಕೊಂಡಿರುತ್ತಾರೆ.

 

No comments:

Post a Comment